ಶಿವಮೊಗ್ಗ ಲೈವ್.ಕಾಂ | SHIMOGA | 24 ಅಕ್ಟೋಬರ್ 2019
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಸಂಭ್ರಮಾಚರಣೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ಯಡಿಯೂರಪ್ಪ ಸೇರಿದಂತೆ ಬಿಜೆಪಿ ಪ್ರಮುಖರ ಪರವಾಗಿ ಕಾರ್ಯಕರ್ತರು ಘೋಷಣೆ ಕೂಗಿದರು.
ಪ್ರಮುಖರಾದ ಎಂ.ಬಿ.ಭಾನುಪ್ರಕಾಶ್, ಗಿರೀಶ್ ಪಟೇಲ್, ಡಿ.ಎಸ್.ಅರುಣ್, ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ ಸೇರಿದಂತೆ ಹಲವರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]