SHIMOGA | ಶಿವಮೊಗ್ಗದಲ್ಲಿ ಪಟಾಕಿ ಹೊಡೆದು, ಸ್ವೀಟ್ ಹಂಚಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 22 ನವೆಂಬರ್ 2019

ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಎನ್’ಸಿಪಿ ಪಕ್ಷಗಳು ಸರ್ಕಾರ ರಚಸಿದ ಹಿನ್ನೆಲೆ, ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಬಿಜೆಪಿ ಕಚೇರಿ ಮುಂದೆ ಪಟಾಕಿ ಹೊಡೆದು, ಸಿಹಿ ಹಂಚಲಾಯಿತು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ಮತ್ತು ಮಹಾರಾಷ್ಟ್ರದ ನೂತನ ಸಿಎಂ ದೇವೇಂದ್ರ ಫಡ್ನವೀಸ್ ಅವರ ಪರವಾಗಿ ಘೋಷಣೆ ಕೂಗಿದರು.

ಚುನಾವಣೆ ಪೂರ್ವದಲ್ಲೇ ಬಿಜೆಪಿ ಶಿವಸೇನೆ ಮೈತ್ರಿ ಮಾಡಿಕೊಂಡಿದ್ದವು. ಆದರೆ ಶಿವಸೇನೆಯ ಅಧಿಕಾರ ಲಾಲಸೆಯಿಂದಾಗಿ ಗೊಂದಲ ನಿರ್ಮಾಣವಾಗಿತ್ತು. ದೇವೇಂದ್ರ ಫಡ್ನವೀಸ್ ಅವರೇ ಸಿಎಂ ಆಗಬೇಕು ಅಂತಾ ಎನ್’ಸಿಪಿ ಪಕ್ಷದ ಶಾಸಕರು ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ ಎಂದು ಬಿಜೆಪಿ ಮುಖಂಡರು ಸಂಭ್ರಮಾಚರಣೆಯಲ್ಲಿ ಹೇಳಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

BJP Workers in Shimoga celebrate over forming Government in Maharashtra. BJP workers burnt crackers and distributed sweets in front of BJP Office today.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment