ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2021
ಶಿವಮೊಗ್ಗ ನಗರದ ಶಾಸಕ ಕೆ.ಎಸ್.ಈಶ್ವರಪ್ಪ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಸಚಿವ ಸ್ಥಾನ ಲಭಿಸಿದ ಹಿನ್ನೆಲೆ, ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಘೋಷಣೆ ಮೊಳಗಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಮಣ್ಣ , ಶಿವಮೊಗ್ಗದ ಮಾಜಿ ಮೇಯರ್ ಸುವರ್ಣಾ ಶಂಕರ್, ಮಾಜಿ ಉಪ ಮೇಯರ್ ಸುರೇಖಾ ಮುರಳೀಧರ್ ಸೇರಿದಂತೆ ಹಲವರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು.
ಬಿಜೆಪಿ ಮತ್ತು ಪಕ್ಷದ ಪ್ರಮುಖರ ಪರವಾಗಿ ಘೋಷಣೆ ಕೂಗಿದ ಕಾರ್ಯಕರ್ತರು, ಸಿಹಿ ಹಂಚಿ ಸಂಭ್ರಮಿಸಿದರು. ಅಲ್ಲದೆ ಬಣ್ಣ ಹಚ್ಚಿಕೊಂಡು ನೂತನ ಸಚಿವರ ಪರವಾಗಿ ಘೋಷಣೆ ಮೊಳಗಿಸಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200