ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಅಕ್ಟೋಬರ್ 2020
ಶಿವಮೊಗ್ಗ ನಗರ ಬಿಜೆಪಿ ಯುವ ಮೋರ್ಚಾದ ವತಿಯಿಂದ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ನಡೆಸಲಾಯಿತು. ಶಿವಪ್ಪನಾಯಕ ಪ್ರತಿಮೆ ಮುಂಭಾಗ ಸಹಿ ಸಂಗ್ರಹಿಸಲಾಯಿತು.
https://www.facebook.com/liveshivamogga/videos/1497871467071350/?t=1
ಈ ವೇಳೆ ಮಾತನಡಿದ ಸಚಿವ ಕೆ.ಎಸ್.ಈಶ್ವರಪ್ಪ, ಡ್ರಗ್ಸ್ ಜಾಲದಲ್ಲಿ ಅನೇಕ ಪ್ರಭಾವಿಗಳಿರುವ ಸಾಧ್ಯತೆ ಇದೆ. ಎಲ್ಲರನ್ನು ಜೈಲಿಗೆ ಕಳುಹಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಡ್ರಗ್ಸ್ ನಮ್ಮ ಸಂಸ್ಕೃತಿಗೆ ವಿರುದ್ಧವಾಗಿದ್ದು, ಅದರ ಕುರಿತು ಜಾಗೃತಿ ಮೂಡಿಸಬೇಕಿದೆ. ಆ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದರು.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಡ್ರಗ್ಸ್ ಪಿಡುಗು ಬಹು ವರ್ಷದಿಂದ ಆಳವಾಗಿ ಬೇರೂರಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದರ ನಿರ್ಮೂಲನೆಗೆ ಪಣ ತೊಟ್ಟಿವೆ ಎಂದರು.
ಮೇಯರ್ ಸುವರ್ಣ ಶಂಕರ್, ಯುವ ಮೋರ್ಚಾದ ನಗರಾಧ್ಯಕ್ಷ ದರ್ಶನ, ನಗರಾಧ್ಯಕ್ಷ ಜಗದೀಶ್ ಕೆ.ಎನ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್, ಎಸ್.ದತ್ತಾತ್ರಿ, ಡಿ.ಎಸ್.ಅರುಣ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಬಿ. ಆರ್.ಮಧುಸೂಧನ್, ಶಿವರಾಜ್, ಬಳ್ಳೇಕೆರೆ ಸಂತೋಷ್, ಮೋಹನ್ ರೆಡ್ಡಿ ಸೇರಿದಂತೆ ಹಲವರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






