ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
SHIMOGA | ಯುವ ದಸರಾದ ಅಂಗವಾಗಿ ಶಿವಮೊಗ್ಗದಲ್ಲಿ ರಾಜ್ಯಮಟ್ಟದ ದೇಹದಾರ್ಢ್ಯ (BODY BUILDING) ಸ್ಪರ್ಧೆ ಆಯೋಜಿಸಲಾಗಿತ್ತು. ರಾಜ್ಯದ ವಿವಿಧೆಡೆಯ ಸ್ಪರ್ಧಿಗಳು ಭಾಗವಹಿಸಿದ್ದರು.
.png)
ಕುವೆಂಪು ರಂಗಮಂದಿರದಲ್ಲಿ ರಾಜ್ಯದಮಟ್ಟದ ದೇಹದಾರ್ಢ್ಯ (BODY BUILDING) ಸ್ಪರ್ಧೆ ನಡೆಯಿತು. ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ ದೇಹದಾರ್ಢ್ಯ ಪಟುಗಳು ಪ್ರಬಲ ಸ್ಪರ್ಧೆ ಒಡ್ಡಿದರು.
ಸ್ಪರ್ಧೆ ಕಣ್ತುಂಬಿಕೊಳ್ಳಲು ಕುವೆಂಪು ರಂಗಮಂದಿರದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರು.



ಕ್ಲಿಕ್ ಮಾಡಿ ಇದನ್ನೂ ಓದಿ | ‘ಶಿವಮೊಗ್ಗ ನಗರಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ, ರಾಷ್ಟ್ರಪತಿಯಿಂದ ಪ್ರದಾನ’
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






