ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021
ಹುಣಸೋಡು ಗ್ರಾಮದ ಕಲ್ಲು ಗಣಿಯಲ್ಲಿ ಸ್ಫೋಟ ಸಂಭವಿಸದ ಪ್ರದೇಶದಲ್ಲಿ ಬಾಂಬ್ ನಿಷ್ಕ್ರಿಯ ದಳ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಗಣಿ ಭಾಗದ ಇಂಚಿಂಚು ಜಾಗದಲ್ಲಿ ಪರಿಶೀಲನಾ ಕಾರ್ಯ ನಡೆಯುತ್ತಿದೆ.
ಬೆಂಗಳೂರು ಮತ್ತು ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ಅಧಿಕಾರಿಗಳು ಹುಣಸೋಡು ಗ್ರಾಮಕ್ಕೆ ಆಗಮಿಸಿದ್ದಾರೆ. ಬೆಳಗ್ಗೆಯಿಂದ ಪರಿಶೀಲನಾ ಕಾರ್ಯ ನಡೆಯುತ್ತಿದೆ.
ಗಣಿಯಲ್ಲಿ ಮತ್ತಷ್ಟು ಸಜೀವ ಸ್ಫೋಟಕಗಳು ಇವೆಯೆ ಎಂದು ಪರಿಶೀಲನೆ ನಡೆಸುತ್ತಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಅಧಿಕಾರಿಗಳ ಪರಿಶೀಲನೆ ಬಳಿಕ ಉಳಿದ ಅಧಿಕಾರಿಗಳು, ಸ್ಥಳ ಪರಿಶೀಲನೆಗೆ ಅವಕಾಶ ಕಲ್ಪಿಸಲಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






