ಶಿವಮೊಗ್ಗದ ಈ ಬಡಾವಣೆ ಇನ್ಮುಂದೆ ಎಸ್.‌ ಬಂಗಾರಪ್ಪ ಬಡಾವಣೆ

Published On : ಏಪ್ರಿಲ್ 9, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯನ್ನು (Layout) ಇನ್ನು ಮುಂದೆ ಅಧಿಕೃತವಾಗಿ ಎಸ್. ಬಂಗಾರಪ್ಪ ಬಡಾವಣೆ ಎಂದು ಕರೆಯಲಾಗುತ್ತಿದೆ. ಬಡಾವಣೆಗೆ ಮಾಜಿ ಮುಖ್ಯಮಂತ್ರಿ ಎಸ್‌. ಬಂಗಾರಪ್ಪ ಅವರ ಹೆಸರು ನಾಮಕರಣ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಾರ್ವಜನಿಕರ ಒತ್ತಾಯದ ಮೇರೆಗೆ ಬಂಗಾರಪ್ಪ ಅವರ ಹೆಸರು ಇಡುವಂತೆ ಕೋರಿ 2025ರ ಮೇ ತಿಂಗಳಿನಲ್ಲಿ ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಅದಕ್ಕೆ ನಗರಾಭಿವೃದ್ಧಿ ಇಲಾಖೆಯು ಅನುಮೋದನೆ ನೀಡಿದೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : ಭೂಮಾಪಕನಿಗೆ ಕಾರು ಡಿಕ್ಕಿ, ಆಸ್ಪತ್ರೆಗೆ ದಾಖಲು, ಶಸ್ತ್ರಚಿಕಿತ್ಸೆ, ಎಲ್ಲಿ? ಹೇಗಾಯ್ತು ಘಟನೆ?

JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 9, 2026

Leave a Comment