ರಿಪ್ಪನ್‌ಪೇಟೆ : ಮಲೇರಿಯಾ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ಸರ್ಜನ್ ಟಿ.ಜೆ.ಮೆಗ್ಗಾನ್ ಅವರ ಕಂಚಿನ ಪ್ರತಿಮೆಯನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ (Hospital) ಆವರಣದಲ್ಲಿ ಸ್ಥಾಪಿಸುವಂತೆ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಆಧ್ಯಯನ ಕೇಂದ್ರದ ಟ್ರಸ್ಟಿ ಕಲ್ಲೂರು ಮೇಘರಾಜ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕಲ್ಲೂರು ಗ್ರಾಮದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಲ್ಲೂರು ಮೇಘರಾಜ್, ಸಮಾಜವಾದದ ಹರಿಕಾರ ಶಾಂತವೇರಿ ಗೋಪಾಲ ಗೌಡರು ಹಾಗೂ ಗೇಣಿ ಸತ್ಯಾಗ್ರಹದ ರೂವಾರಿ ಹೆಚ್.ಗಣಪತಿಯಪ್ಪ ಅವರ ಕಂಚಿನ ಪ್ರತಿಮೆಯನ್ನೂ ಜಿಲ್ಲಾ ಕೇಂದ್ರ ಶಿವಮೊಗ್ಗದಲ್ಲಿ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಟ್ರಸ್ಟಿ ಹೆಚ್.ಎಂ.ಸಂಗಯ್ಯ, ಶಂಕರನಾಯ್ಕ ಚಿಕ್ಕಮಣತಿ, ಏಲಕ್ಕಿಕೊಪ್ಪ ವೈ.ಟಿ.ನಾಗರಾಜ್, ಕಲ್ಲೂರು ಈರಪ್ಪ, ವಿಶ್ವನಾಥ, ಕೆ.ಎನ್. ಗಂಗಾಧರ, ಕಲ್ಲೂರು ಆದರ್ಶ ಇದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸ್ನೇಹಿತನಿಂದಲೇ ವ್ಯಕ್ತಿಯ ಕೊಲೆ, ಹೇಗಾಯ್ತು ಘಟನೆ?

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






