ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 18 JANUARY 2025
ಶಿವಮೊಗ್ಗ : ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನ (Scooty) ಡಿಕ್ಕಿಯಾಗಿ ಬಾಲಕಿ ಗಂಭೀರ ಗಾಯಗೊಂಡಿದ್ದಾಳೆ. ಶಿವಮೊಗ್ಗದ ಎನ್.ಟಿ.ರಸ್ತೆಯ ಮಂಡ್ಲಿ ಸಮೀಪ ಘಟನೆ ಸಂಭವಿಸಿದೆ.
ಪೃಥ್ವಿ (15) ಗಂಭೀರ ಗಾಯಗೊಂಡ ಬಾಲಕಿ. ತಂದೆಯೊಂದಿಗೆ ಸ್ಕೂಟಿಯಲ್ಲಿ ತೆರಳುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ರಸ್ತೆ ಪಕ್ಕದ ಗುಂಡಿ ಸ್ಕೂಟಿ ಬಿದ್ದಿದೆ. ಪೃಥ್ವಿಯ ಬಲಗಾಲಿಗೆ ಗಂಭೀರ ಗಾಯವಾಗಿದೆ. ಕೂಡಲೆ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಶ್ಚಿಮ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ » ಸಾಗರ ಗಣಪತಿ ಕೆರೆ, ಮಾಜಿ ಮಿನಿಸ್ಟರ್ ಪರಿಶೀಲನೆ, ಟೈಲ್ಸ್ ವಿಚಾರಕ್ಕೆ ಗರಂ, ಕಾರಣವೇನು?
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು















