ಶಿವಮೊಗ್ಗ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ಒಬ್ಬ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಖಾಸಗಿ ಬಸ್‌ (Bus) ಮತ್ತು ಕಾರು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ಎಲ್‌ಎಲ್‌ಆರ್‌ ರಸ್ತೆಯಲ್ಲಿ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ.

ಕಾರಿನಲ್ಲಿದ್ದ ಬೆಂಗಳೂರು ಮೂಲದ ಪ್ರದೀಪ್‌ ಎಂಬುವವರು ಸಾವನ್ನಪ್ಪಿದ್ದಾರೆ.

ಹೇಗಾಯ್ತು ಘಟನೆ?

https://chat.whatsapp.com/JPJ0lTQsTKf365Fqu6Q7cd
ಈ ಫೋಟೊ ಮೇಲೆ ಕ್ಲಿಕ್‌ ಮಾಡಿ, ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿರಿ.

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ಖಾಸಗಿ ಬಸ್‌ ರಾಯಲ್‌ ಆರ್ಕಿಡ್‌ ಹೊಟೇಲ್‌ ಎದುರು ಬಿ.ಹೆಚ್‌.ರಸ್ತೆಯಿಂದ ಎಲ್‌ಎಲ್‌ಆರ್‌ ರಸ್ತೆಯಲ್ಲಿ ತೆರಳುತ್ತಿತ್ತು. ಈ ಸಂದರ್ಭ ಗೋಪಿ ಸರ್ಕಲ್‌ ಕಡೆಯಿಂದ ಸವರ್‌ಲೈನ್‌ ರಸ್ತೆಯಲ್ಲಿ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ಬಳಿಕ ಬಸ್ಸು ಪಕ್ಕದ ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರು ಕೂಡ ಜಖಂ ಆಗಿದೆ. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Bus-Mishap-at-LLR-Road-in-Shimoga-Vivek-Travels.

Bus-Mishap-at-LLR-Road-in-Shimoga-Vivek-Travels.

Bus-Mishap-at-LLR-Road-in-Shimoga-Vivek-Travels.

ಇದನ್ನೂ ಓದಿ » ಲೋಕಾಯುಕ್ತರ ದಿಢೀರ್‌ ಭೇಟಿ, ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಕಡತಗಳ ಪರಿಶೀಲನೆ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 5, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment