ಬೆಳಗ್ಗೆ ಕೆಲಸಕ್ಕೆ ಹೊರಡಲು ಮನೆಯಿಂದ ಹೊರ ಬಂದ ಬಸ್ ಚಾಲಕನಿಗೆ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 13 ಜೂನ್ 2022

ಶಿವಮೊಗ್ಗ ನಗರದಲ್ಲಿ ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವು ಮಾಡಲಾಗಿದೆ.

Shimoga nanjappa Hospital

ಖಾಸಗಿ ಬಸ್ ಚಾಲಕ ವಾಸುಕಿ ಪ್ರಸಾದ್ ಎಂಬುವವರಿಗೆ ಸೇರಿದ ಬಜಾಜ್ ಪ್ಲಾಟೀನ ಬೈಕ್ ಕಳ್ಳತನ ಮಾಡಲಾಗಿದೆ. ವಾಸುಕಿ ಪ್ರಸಾದ್ ಅವರು ಕೆಲಸ ಮುಗಿಸಿ ರಾತ್ರಿ ಹಿಂತಿರುಗಿದಾಗ ಬೈಕನ್ನು ತಮ್ಮ ಮನೆ ಮುಂದೆ ತಂದು ನಿಲ್ಲಿಸಿದ್ದರು.

ಮರುದಿನ ಬೆಳಗ್ಗೆ ಕೆಲಸಕ್ಕೆ ಹೊರಡಲು ಮನೆಯಿಂದ ಹೊರ ಬಂದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ವಾಸುಕಿ ಪ್ರಸಾದ್ ಅವರು ಕೊನೆಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಬೈಕಿಗೆ ಡಿಕ್ಕಿ ಹೊಡೆದು ಕಾರು ಸಹಿತ ಪರಾರಿಯಾದ ಚಾಲಕ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment