ಶಿವಮೊಗ್ಗದ ಎಂ.ಜಿ.ಪ್ಯಾಲೇಸ್‌ ಮಾಲೀಕ ನಿಧನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 30 JANUARY 2024

ಶಿವಮೊಗ್ಗ : ಉದ್ಯಮಿ (Businessman) ಗಣೇಶ್‌ ವಾಸುದೇವ್‌ ಶೇಠ್‌ (87) ಇಂದ ಸಂಜೆ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ. ರವೀಂದ್ರನಗರ 6ನೇ ಅಡ್ಡರಸ್ತೆಯಲ್ಲಿ ಗಣೇಶ್‌ ವಾಸುದೇವ್‌ ಶೇಠ್‌ ವಾಸವಾಗಿದ್ದರು.

ಗೋಪಿ ವೃತ್ತದಲ್ಲಿರುವ ಎಂ.ಜಿ.ಪ್ಯಾಲೇಸ್‌ ಮತ್ತು ಗಣೇಶ್‌ ಜ್ಯುವೆಲರ್ಸ್‌ನ ಮಾಲೀಕರಾಗಿದ್ದರು. ಮೃತರು ಇಬ್ಬರು ಪುತ್ರರು, ಎಂಟು ಪುತ್ರಿಯರು ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ. ಜ.31ರ ಮಧ್ಯಾಹ್ನ 1.30ಕ್ಕೆ ರೋಟರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Ganesh-Vasudev-Shet-owner-of-MG-Palace-in-Shimoga-no-more

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಇವತ್ತು ಏನೇನಾಯ್ತು? ಇಲ್ಲಿದೆ ಫಟಾಫಟ್‌ ನ್ಯೂಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment