ಶಿವಮೊಗ್ಗದಲ್ಲಿ ರಾಜ ಕಾಲುವೆ ಅವೈಜ್ಞಾನಿಕ ಕಾಮಗಾರಿ, ಸ್ಥಳಕ್ಕೆ ತೆರಳಿ ಸಂಸದ ರಾಘವೇಂದ್ರ ಪರಿಶೀಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ರಾಜ ಕಾಲುವೆಯ (Raja Kaluve) ಅವೈಜ್ಞಾನಿಕ ನಿರ್ಮಾಣದಿಂದಾಗಿ ಮಳೆ ಹೆಚ್ಚಾದ ಸಂದರ್ಭ ವಿವಿಧೆಡೆ ಮನೆಗಳಿಗೆ ನೀರು ನುಗ್ಗುತ್ತಿದೆ ಎಂದು ಸ್ಥಳೀಯರ ದೂರಿನ ಹಿನ್ನೆಲೆ ಸಂಸದ ಬಿ.ವೈ.ರಾಘವೇಂದ್ರ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.

ಶಿವಮೊಗ್ಗದ ಸಾಗರ ರಸ್ತೆಯ ದ್ವಾರಕ ಕನ್ವೆನ್ಷನ್‌ ಹಾಲ್‌ ಸಮೀಪ ರಾಜ ಕಾಲುವೆಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದೆ. ಮಳೆ ಹೆಚ್ಚಾದರೆ ಕೊಳಚೆ ನೀರು ಗೋಪಾಲಗೌಡ ಬಡಾವಣೆಯ ಮನೆಗಳಿಗೆ ನುಗ್ಗಿ ಹಾನಿ ಉಂಟಾಗುತ್ತಿದೆ. ಈ ಕುರಿತು ಸ್ಥಳೀಯರು ತಿಳಿಸಿದ್ದರಿಂದ ಸಂಸದ ಬಿ.ವೈ.ರಾಘವೇಂದ್ರ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಕೊಳಚೆ ನೀರು ಮನೆಗಳಿಗೆ ನುಗ್ಗದ ಹಾಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಹಾನಗರ ಪಾಲಿಕೆ ಕಮಿಷನರ್‌ ಮಾಯಣ್ಣಗೌಡ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಸ್ಥಳೀಯರು ಸೇರಿ ಹಲವರು ಇದ್ದರು.

BY-Raghavendra-visits-raja-kaluve-near-dwaraka-convention-hall-in-Shimoga.

ಇದನ್ನೂ ಓದಿ » ಸಾಗರ ತಾಲೂಕಿಗೆ ಮತ್ತೆರಡು ಪೊಲೀಸ್‌ ಠಾಣೆ ಬೇಕು, ಗೃಹ ಸಚಿವರಿಗೆ ಎಂಎಲ್‌ಎ ಮನವಿ

Raja Kaluve

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 18, 2025

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment