ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020
ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲೆ ಹಲ್ಲೆ ವಿಚಾರ ತಿಳಿಯುತ್ತಿದ್ದಂತೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಮೆಟ್ರೋ ಆಸ್ಪತ್ರೆಗೆ ಭೇಟಿ ನೀಡಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹಲ್ಲೆಗೊಳಗಾದ ನಾಗೇಶ್ ಆರೋಗ್ಯ ವಿಚಾರಿಸಿದ ಸಂಸದ ರಘವೇಂದ್ರ, ಹಲ್ಲೆಕೋರರ ಮಾಹಿತಿ ಪಡೆದರು. ಅಲ್ಲದೆ ಹಲ್ಲೆಗೆ ಕಾರಣವೇನು ಎಂದು ವಿಚಾರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ ಹಲ್ಲೆಯನ್ನು ಖಂಡಿಸಿದರು. ಅಲ್ಲದೆ, ಹಲ್ಲೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.
ಸಂಸದ ರಾಘವೇಂದ್ರ ಭೇಟಿಯ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]