ಶಿವಮೊಗ್ಗದಲ್ಲಿ ತೆರೆದ ವಾಹನದಲ್ಲಿ ವಿಜಯೇಂದ್ರ ಮೆರವಣಿಗೆ, ಹೇಗಿತ್ತು ಬೈಕ್ ಜಾಥಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 NOVEMBER 2023

SHIMOGA : ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿ ಶಿವಮೊಗ್ಗಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ ಅವರಿಗೆ ಪಕ್ಷದ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದರು. ತೆರೆದ ವಾಹನದಲ್ಲಿ ನೂತನ ರಾಜ್ಯಾಧ್ಯಕ್ಷರ ಮೆರವಣಿಗೆ ನಡೆಸಲಾಯಿತು.

ನಗರದ ಬೆಕ್ಕಿನಕಲ್ಮಠದಿಂದ ಮೆರವಣಿಗೆ ನಡೆಸಲಾಯಿತು. ದೊಡ್ಡ ಸಂಖ್ಯೆಯ ಬೈಕ್‌ಗಳು ಜಾಥಾದಲ್ಲಿ ಭಾಗವಹಿಸಿದ್ದವು. ಆರಂಭದಲ್ಲಿ ವಿಜಯೇಂದ್ರಗೆ ಸೇಬು ಹಣ್ಣಿನ ಬೃಹತ್ ಹಾರ ಹಾಕಲಾಯಿತು. ನಗರದ ಪ್ರಮುಖ ರಸ್ತೆಗಳ ಮೂಲಕ ಪಿಇಎಸ್ ಕಾಲೇಜು ಸಭಾಂಗಣದವರೆಗೆ ಮೆರವಣಿಗೆ ನಡೆಯಿತು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಪೂರ್ಣ ಕುಂಭ ಸ್ವಾಗತ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ, ಸಂಸದ ರಾಘವೇಂದ್ರ, ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್‌.ಅರುಣ್, ಎಂಎಡಿಬಿ ಮಾಜಿ ಅಧ್ಯಕ್ಷ ಗುರುಮೂರ್ತಿ ಸೇರಿದಂತೆ ಹಲವರು ಜಾಥಾದಲ್ಲಿ ಭಾಗವಹಿಸಿದ್ದರು.

BJP BY Vijayendra Procession

BY Vijayendra Procession

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 29, 2023

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment