ಶಿವಮೊಗ್ಗ ಲೈವ್
SHIVAMOGGA LIVE NEWS | 20 OCTOBER 2023 (ಈ ಸುದ್ದಿಯನ್ನು ಇನ್ನು 29 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ರೈಲ್ವೆ ಗೇಟ್ನ (Railway Gate) ಕಂಬಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ. ಶಿವಮೊಗ್ಗದ ಬೊಮ್ಮನಕಟ್ಟೆ ರೈಲ್ವೆ ಗೇಟ್ ಬಳಿ ಸಂಜೆ ಘಟನೆ ಸಂಭವಿಸಿದೆ.
ನವುಲೆ ಕಡೆಯಿಂದ ಬಂದ ಕಾರು ರೈಲ್ವೆ ಗೇಟ್ಗೆ ಡಿಕ್ಕಿಯಾಗಿದೆ. ಕಾರಿನಲ್ಲಿ ಮಹಿಳೆ ಮತ್ತು ಅವರ ಮಗಳು ಇದ್ದರು ಎಂದು ತಿಳಿದು ಬಂದಿದೆ. ಮಹಿಳೆ ಕಾರು ಚಲಾಯಿಸುತ್ತಿದ್ದರು. ಕಾರಿನಲ್ಲಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. (ಫೋಟೊ ಮಾಹಿತಿ : ಆಕಾಶ್)
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ – ಶಿವಮೊಗ್ಗದಿಂದ ಗೋವಾ, ತಿರುಪತಿ, ಹೈದರಾಬಾದ್ಗೆ ವಿಮಾನ, ಯಾವ ರೂಟ್ಗೆ ಡಿಮಾಂಡ್ ಜಾಸ್ತಿ ಇದೆ?
JOB NEWS

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
