SHIVAMOGGA LIVE NEWS, 19 DECEMBER 2024
ಶಿವಮೊಗ್ಗ : ಶಕ್ತಿ ಟೊಯೋಟ ವತಿಯಿಂದ ಜನವರಿ 17 ಮತ್ತು 18ರಂದು ಗೋಪಾಳದ ಮೋರ್ ಸೂಪರ್ ಮಾರ್ಕೆಟ್ ಸಮೀಪದ ಬಂಟರ ಭವನ ಹಾಲ್ ಪಕ್ಕದದಲ್ಲಿ ಎಕ್ಸ್‌ಚೇಂಜ್ (car exchange) ಮೇಳ ಮತ್ತು ಪೂರ್ವ ಮಾಲಿಕಿತ್ವದ ಕಾರು (Car) ಮೇಳ ಆಯೋಜಿಸಲಾಗಿದೆ. ಎರಡು ದಿನವು ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಮೇಳ ನಡೆಯಲಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಎಕ್ಸ್‌ಚೇಂಜ್ ಮೇಳ ಹೇಗಿರುತ್ತೆ?
ಹಳೆಯ ಕಾರುಗಳನ್ನು ಹೊಚ್ಚ ಹೊಸ ಟೊಯೋಟ ಕಾರಿಗೆ ಎಕ್ಸ್‌ಚೇಂಜ್ ಮಾಡಿಕೊಳ್ಳಬಹುದಾಗಿದೆ. ಸ್ಪಾಟ್ ಬುಕ್ಕಿಂಗ್ ಮೇಲೆ ಆಕರ್ಷಕ ಆಫರ್‌ಗಳು, 50 ಸಾವಿರ ರೂ.ವರೆಗೆ ಎಕ್ಸ್‌ಚೇಂಜ್ ಪ್ರಯೋಜನ, ಕಾರುಗಳಿಗೆ ಉಚಿತ ಮೌಲ್ಯಮಾಪನ, ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವಿರಲಿದೆ.
ಪೂರ್ವ ಮಾಲಿಕತ್ವದ ಕಾರು ಮೇಳ
ಇನ್ನು, ಪೂರ್ವ ಮಾಲಿಕತ್ವದ ಕಾರು ಮೇಳದಲ್ಲಿಯು ಉತ್ತಮ ಆಫರ್‌ಗಳಿವೆ. ಕಾರುಗಳಿಗೆ ಉಚಿತ ಮೌಲ್ಯಮಾಪನ, ಸ್ಪಾಟ್ ಬುಕಿಂಗ್ ಮೇಲೆ 5 ಸಾವಿರ ರೂ. ಮೌಲ್ಯದ ಆಕರ್ಷಕ ಕಾರ್ ಕೇರ್ ಕಿಟ್ ಉಚಿತವಾಗಿ ನೀಡಲಾಗುತ್ತಿದೆ. 50 ಸಾವಿರ ರೂ.ವರೆಗೆ ಎಕ್ಸ್‌ಚೇಂಜ್ ಪ್ರಯೋಜನ, ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ದೊರೆಯಲಿದೆ ಎಂದು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9606048038 ಅಥವಾ 9606037393 ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ » ಅಡಿಕೆ ಬೆಳೆಗಾರರ ಸಮಾವೇಶಕ್ಕೆ ಬರ್ತಿದ್ದಾರೆ ಕೇಂದ್ರ ಸಚಿವ, ಸಂಸದ ರಾಘವೇಂದ್ರ ಹೇಳಿದ್ದೇನು?