ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಅಪಘಾತ, ರಸ್ತೆ ಪಕ್ಕದ ರೇಲಿಂಗ್‌ ಹತ್ತಿ ನಿಂತ ಕಾರು, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 MAY 2023

SHIMOGA : ತಾತ್ಕಾಲಿಕ ತಡೆಗೋಡೆಗೆ (Diversion Barricade) ಕಾರು ಡಿಕ್ಕಿಯಾಗಿದ್ದು ಚಾಲಕ ಗಾಯಗೊಂಡಿದ್ದಾನೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದಲ್ಲಿ ಅಳವಡಿಸಿರುವ ರೇಲಿಂಗ್‌ ಮೇಲೆ ಹತ್ತಿ ನಿಂತಿದೆ.

Car-Hits-Diversion-Barricade-near-Malavagoppa

ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಮಲವಗೊಪ್ಪದ ಬಳಿ ಘಟನೆ ಸಂಭವಿಸಿದೆ. ಮಲವಗೊಪ್ಪ ಮತ್ತು ಹರಿಗೆ ನಡುವೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ವಾಹನಗಳು ರಸ್ತೆಯ ಒಂದೇ ಬದಿಯಲ್ಲಿ ಸಂಚರಿಸುವಂತೆ ಕಾಂಕ್ರೀಟ್‌ ಬ್ಯಾರಿಕೇಡ್‌ (Diversion Barricade) ಬ್ಲಾಕ್‌ಗಳನ್ನು ನಡು ರಸ್ತೆಯಲ್ಲಿ ಇಡಲಾಗಿತ್ತು. ಇದಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿಯಾಗಿ ರಸ್ತೆ ಪಕ್ಕದ ರೇಲಿಂಗ್‌ ಮೇಲೆ ಹತ್ತಿ ನಿಂತಿದೆ.

ಇದನ್ನೂ ಓದಿ – ವಾಟ್ಸಪ್‌ನಲ್ಲಿ ಶಿವಮೊಗ್ಗದ ಮಹಿಳೆಯ ಅಶ್ಲೀಲ ಚಿತ್ರ ಹಾಕಿದ ವ್ಯಕ್ತಿ, ಆರೋಪ ಸಾಬೀತಾದರೆ ವರ್ಷಗಟ್ಟಲೆ ಜೈಲು, ಲಕ್ಷಗಟ್ಟಲೆ ಫೈನ್‌

ಕಾರು ಭದ್ರಾವತಿ ಕಡೆಯಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿತ್ತು. ಕಾರು (Car Collision) ಚಾಲಕ ವಿನಯ್‌ ಎಂಬಾತನಿಗೆ ಗಾಯವಾಗಿದ್ದು, ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 25, 2023

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment