ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ಡಿವೈಡರ್ (Divider) ಮೇಲೆ ಹಾರಿ ನಿಂತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ನಿದಿಗೆ ಸಮೀಪ ಘಟನೆ ಸಂಭವಿಸಿದೆ. ಭದ್ರಾವತಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹಾರಿ, ಮಣ್ಣಿಗೆ ಗುದ್ದಿಕೊಂಡು ನಿಂತಿದೆ. ಕಾರಿನಲ್ಲಿದ್ದ ಇಬ್ಬರು ಪಾರಾಗಿದ್ದಾರೆ.
ಇನ್ನು, ಕಾರು ಅಪಘಾತದ ರಭಸಕ್ಕೆ ಹಾರಿದ ಮಣ್ಣು, ಕಲ್ಲು ಎದುರಿನಿಂದ ಬರುತ್ತಿದ್ದ ಕ್ಯಾಂಟರ್ ಲಾರಿಗೆ ತಾಗಿದ್ದು, ಗಾಜು ಪುಡಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಇದನ್ನೂ ಓದಿ » ಸುಹಾಸ್ ಶೆಟ್ಟಿ ಹತ್ಯೆ, ಶಿವಮೊಗ್ಗ ಜಿಲ್ಲೆಯಲ್ಲಿ ಆಕ್ರೋಶ, ಎಲ್ಲೆಲ್ಲಿ ಪ್ರತಿಭಟನೆಯಾಯ್ತು? ಯಾರೆಲ್ಲ ಏನೆಲ್ಲ ಹೇಳಿದರು?

LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?