ಶಿವಮೊಗ್ಗ ಲೈವ್
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ಡಿವೈಡರ್ (Divider) ಮೇಲೆ ಹಾರಿ ನಿಂತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. (ಈ ಸುದ್ದಿಯನ್ನು ಇನ್ನು 33 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ನಿದಿಗೆ ಸಮೀಪ ಘಟನೆ ಸಂಭವಿಸಿದೆ. ಭದ್ರಾವತಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹಾರಿ, ಮಣ್ಣಿಗೆ ಗುದ್ದಿಕೊಂಡು ನಿಂತಿದೆ. ಕಾರಿನಲ್ಲಿದ್ದ ಇಬ್ಬರು ಪಾರಾಗಿದ್ದಾರೆ.
ಇನ್ನು, ಕಾರು ಅಪಘಾತದ ರಭಸಕ್ಕೆ ಹಾರಿದ ಮಣ್ಣು, ಕಲ್ಲು ಎದುರಿನಿಂದ ಬರುತ್ತಿದ್ದ ಕ್ಯಾಂಟರ್ ಲಾರಿಗೆ ತಾಗಿದ್ದು, ಗಾಜು ಪುಡಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ


ಇದನ್ನೂ ಓದಿ » ಸುಹಾಸ್ ಶೆಟ್ಟಿ ಹತ್ಯೆ, ಶಿವಮೊಗ್ಗ ಜಿಲ್ಲೆಯಲ್ಲಿ ಆಕ್ರೋಶ, ಎಲ್ಲೆಲ್ಲಿ ಪ್ರತಿಭಟನೆಯಾಯ್ತು? ಯಾರೆಲ್ಲ ಏನೆಲ್ಲ ಹೇಳಿದರು?
