ಹೃದಯಾಘಾತದಿಂದ ಶಿವಮೊಗ್ಗದ ವೈದ್ಯ, ಸುಬ್ಬಯ್ಯ ವೈದ್ಯಕೀಯ ಕಾಲೇಜು ವೈದ್ಯಕೀಯ ಅಧೀಕ್ಷಕ ನಿಧನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 JULY 2024

SHIMOGA : ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ನಂದಕಿಶೋ‌ರ್ ಲಾಹೋಟಿ (67) ಶುಕ್ರವಾರ ಹೃದಯಾಘಾತದಿಂದ (cardiac) ನಿಧನರಾದರು. ಅವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ. ವಿದೇಶದಿಂದ ಮಕ್ಕಳು ಬಂದ ನಂತರ ಅಂತ್ಯಕ್ರಿಯೆ ನಡೆಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ.

ಮೃತದೇಹವನ್ನು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಶೈತ್ಯಾಗಾರದಲ್ಲಿ ಇರಿಸಲಾಗಿದೆ. 1981ರಲ್ಲಿ ಎಂಬಿಬಿಎಸ್, 1985ರಲ್ಲಿ ಎಂಎಸ್ ಪೂರ್ಣಗೊಳಿಸಿದ್ದ ನಂದಕಿಶೋ‌ರ್, ವೈದ್ಯಕೀಯ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸಿದ್ದರು. 13 ವರ್ಷಗಳಿಂದ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವೈದ್ಯ, ವಿಭಾಗದ ಮುಖ್ಯಸ್ಥ, ವೈದ್ಯಕೀಯ ಅಧಿಕ್ಷಕ, ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸಿದ್ದರು. ಶಸ್ತ್ರಚಿಕಿತ್ಸಾ ವಿಭಾಗದಲ್ಲೂ ಸೇವೆ ಸಲ್ಲಿಸಿದ್ದರು.

cardiac arrest

ಇದನ್ನೂ ಓದಿ – ತುಮಕೂರು – ಶಿವಮೊಗ್ಗ ಹೈವೇ ಕಾಮಗಾರಿ ವಿಳಂಬ, ಕಾರಣ ತಿಳಿಸಿದ ಸಂಸದ ರಾಘವೇಂದ್ರ, ಏನದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment