ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | 14 FEBRURARY 2023
SHIMOGA : ರಾಷ್ಟ್ರೀಯ ಕಾನೂನು ಕಾಲೇಜು ಪ್ರಾಂಶುಪಾಲ ಜಿ.ಆರ್.ಜಗದೀಶ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಜಿ.ಆರ್.ಜಗದೀಶ್ ಅವರ ನಿಧನಕ್ಕೆ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ, ಆಡಳಿತ ಮಂಡಳಿ ಕಂಬನಿ ಮಿಡಿದಿದೆ.
ಇದನ್ನೂ ಓದಿ – ಶಿವಮೊಗ್ಗದ ಆಟೋಗಳಿಗೆ ಪೊಲೀಸರಿಂದ 3 ಸೂಚನೆ, ಡಿಸ್ ಪ್ಲೇ ಕಾರ್ಡ್ ವಿತರಣೆ, ಏನಿದು? ಕಾರ್ಡಿನಲ್ಲಿ ಏನೇನಿದೆ?

CLICK HERE TO JOIN SHIVAMOGGA LIVE WHATSAPP GROUP



