ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 JUNE 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ ನಿಧನರಾಗಿದ್ದಾರೆ. ಗೋಪಿ ಸರ್ಕಲ್‌ನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಭಾನುಪ್ರಕಾಶ್ ಅವರಿಗೆ ತೀವ್ರ ಹೃದಯಾಘಾತ (Cardiac Arrest) ಸಂಭವಿಸಿದೆ. ಕೂಡಲೆ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆ ಹೊತ್ತಿಗಾಗಲೆ ಚಿಕಿತ್ಸೆಗೆ ಸ್ಪಂದಿಸದೆ ಭಾನುಪ್ರಕಾಶ್ ಅವರು ಕೊನೆಯುಸಿರೆಳೆದಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ರೈತರಿಗೆ ಆತಂಕ ಮೂಡಿಸಿದ ಮುಂಗಾರು ಮಳೆ, ಈತನಕ ಶಿವಮೊಗ್ಗದಲ್ಲಿ ಎಷ್ಟಾಗಿದೆ ವರ್ಷಧಾರೆ?