ಪುರಲೆಯಲ್ಲಿ ಕ್ರ್ಯಾಶ್ ಬ್ಯಾರಿಯರ್ ಕಟ್, ಡೆವಲಪರ್ ಸಂಸ್ಥೆ ವಿರುದ್ಧ ಕೇಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 11 ಜೂನ್ 2022 off road bike

ರಾಷ್ಟ್ರೀಯ ಹೆದ್ದಾರಿಗೆ ಅಳವಡಿಸಿರುವ ಕ್ರ್ಯಾಶ್ ಬ್ಯಾರಿಯರ್ ಕತ್ತರಿಸಿದ ಅರೋಪ ಸಂಬಂಧ ಡೆವಲಪರ್ ಸಂಸ್ಥೆಯೊಂದರ ವಿರುದ್ಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದೂರು ನೀಡಿದೆ.

Shimoga Nanjappa Hospital

ಪುರಲೆ ಕೆರೆ ಪಕ್ಕದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಅಳವಡಿಸಿರುವ ಕ್ರ್ಯಾಶ್ ಬ್ಯಾರಿಯರ್ ಅನ್ನು ಬಡಾವಣೆ ನಿರ್ಮಾಣ ಮಾಡುತ್ತಿರುವ ಸಂಸ್ಥೆಯೊಂದು ಕತ್ತರಿಸಿದೆ.

ಏನಿದು ಪ್ರಕರಣ?

ಪುರಲೆ ಕೆರೆ ಏರಿಯ ಒಂದು ಭಾಗದಲ್ಲಿ ವಸತಿ ಬಡಾವಣೆ ನಿರ್ಮಿಸಲಾಗುತ್ತಿದೆ. ಕಾಮಗಾರಿಗೆ ಅನುಕೂಲ ಆಗುವಂತೆ ಪುರಲೆ ಕೆರೆ ಪಕ್ಕದಲ್ಲಿ ಕ್ರ್ಯಾಶ್ ಬ್ಯಾರಿಯರ್ ಅನ್ನು ಕತ್ತರಿಸಲಾಗಿದೆ. ಡೆವಲಪರ್ ಸಂಸ್ಥೆಯವರೆ ಇದನ್ನು ಕತ್ತರಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಹೆದ್ದಾರಿ ಪ್ರಾಧಿಕಾರದ ಅನುಮತಿ ಇಲ್ಲದೆ ಸುಮಾರು 50 ಮೀಟರ್’ನಷ್ಟು ಬ್ಯಾರಿಯರ್ ಕತ್ತರಿಸಲಾಗಿದೆ. ಇದರಿಂದ 1.90 ಲಕ್ಷ ರೂ. ನಷ್ಟವಾಗಿದೆ. ಅಲ್ಲದೆ ಕ್ರ್ಯಾಶ್ ಬ್ಯಾರಿಯರ್ ಕತ್ತರಿಸಿರುವುದರಿಂದ ಈ ಜಾಗದಲ್ಲಿ ಅಪಘಾತವಾಗುವ ಸಂಭವವಿದೆ ಎಂದು ಸ್ಥಳೀಯರು ಹೆದ್ದಾರಿ ಪ್ರಾಧಿಕಾರಕ್ಕೆ ದೂರು ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಕ್ರ್ಯಾಶ್ ಬ್ಯಾರಿಯರ್ ಕತ್ತರಿಸಿದ ಸಂಸ್ಥೆ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೆದ್ದಾರಿ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಶಿವಮೊಗ್ಗ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

ಏನಿದು ಕ್ರ್ಯಾಶ್ ಬ್ಯಾರಿಯರ್

ಹೆದ್ದಾರಿಗಳ ಅಕ್ಕಪಕ್ಕದಲ್ಲಿರುವ ಕೆರೆಗಳು, ಆಳವಾದ ಜಾಗಗಳಿದ್ದರೆ ಕಬ್ಬಿಣದ ತಡೆಗೋಡೆಗಳನ್ನು ಅಳವಡಿಸಲಾಗುತ್ತದೆ. ವಾಹನಗಳು ಅಪಘಾತಕ್ಕೀಡಾದ ಸಂದರ್ಭ ಕೆರೆ ಅಥವಾ ಆಳವಾದ ಜಾಗಕ್ಕೆ ಬೀಳುವುದನ್ನು ಇದು ತಡೆಯಲಿದೆ. ಇದನ್ನು ಕ್ರ್ಯಾಶ್ ಬ್ಯಾರಿಯರ್ ಅನ್ನಲಾಗುತ್ತದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಪಿಗ್ಮಿ ಕಟ್ಟಿಸಿಕೊಂಡು ಹಣ ಹಿಂತಿರುಗಿಸದೆ ಫೈನಾನ್ಸ್ ಸಂಸ್ಥೆಗೆ ಬೀಗ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 11, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment