‘ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ’ ಬೋರ್ಡ್ ಹಾಕದ ಅಂಗಡಿ ಮಾಲೀಕರ ವಿರುದ್ಧ ಕೇಸ್

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

SHIVAMOGGA LIVE NEWS | TOBACCO | 4 ಜೂನ್ 2022

ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ ಎಂಬ ಎಚ್ಚರಿಕೆ ಫಲಕ ಹಾಕದೆ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದರಿಂದ ಎರಡು ಅಂಗಡಿಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

Shimoga Nanjappa Hospital

ಟ್ಯಾಂಕ್ ಮೊಹಲ್ಲಾಮುಖ್ಯ ರಸ್ತೆಯ ಒಂದು ಅಂಗಡಿ ಮತ್ತು ಬಾಪೂಜಿ ನಗರದ ಮುಖ್ಯ ರಸ್ತೆಯ ಟೀ ಶಾಪ್ ಒಂದರಲ್ಲಿಎಚ್ಚರಿಕೆ ಫಲಕ ಹಾಕಿರಲಿಲ್ಲ. ಹಾಗಿದ್ದೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿತ್ತು.

ಈ ಸಂಬಂಧ ದಂಡ ಕಟ್ಟುವಂತೆ ಪೊಲೀಸರು ಸೂಚಿಸಿದ್ದನ್ನು ನಿರಾಕರಿಸಿದ್ದಕ್ಕೆ ಎರಡು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಅಲ್ಲದೆ ತಂಬಾನು ಉತ್ಪನ್ನಗಳನ್ನು ವಶಕ್ಕೆ ಪಡೆಯಲಾಗಿದೆ.

ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ – ಒಂದು ಕೋಟಿ ರೂ. ಮೌಲ್ಯದ ಅಡಕೆ ತುಂಬಿಕೊಂಡು ಶಿವಮೊಗ್ಗದಿಂದ ಹೊರಟ ಲಾರಿ ನಾಪತ್ತೆ

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Leave a Comment