ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 24 ಏಪ್ರಿಲ್ 2020
ಸರ್ಕಾರ ಲಾಕ್‍ಡೌನ್‍ನಲ್ಲಿ ಕೆಲವು ಸಡಿಲಿಕೆಗಳನ್ನು ಮಾಡಿದ್ದು, ಅದರಂತೆ ಕೆಲವು ಹೆಚ್ಚುವರಿ ಸೇವೆಗಳಿಗೆ ಅವಕಾಶ ಕಲ್ಪಿಸಿದೆ. ಆದರೆ ತಂಬಾಕು ವಸ್ತುಗಳ ಮಾರಾಟಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.
ಬೀಡಿ, ಸಿಗರೇಟು, ಗುಟ್ಕಾ ಸೇರಿದಂತೆ ಎಲ್ಲಾ ರೀತಿಯ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಇದೇ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡ ವಿಧಿಸಿ ಆದೇಶಿಸಲಾಗಿದೆ ಅಂತಾ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಜಿಲ್ಲಾ ಮಟ್ಟದ ಆರೋಗ್ಯ ಸಮಿತಿ ಸಭೆಯಲ್ಲಿ ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಶಿವಕುಮಾರ್, ಅವಕಾಶ ಕಲ್ಪಿಸಿರುವ ಹೆಚ್ಚುವರಿ ಸೇವೆಗಳನ್ನು ಒಗಿಸುವ ಸಂದರ್ಭ, ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಪಾಡಬೇಕು ಎಂದು ಸೂಚಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422