ಯಾರಿಗೂ ಗೊತ್ತಾಗದಂತೆ ಫೇಸ್ ಬುಕ್ಕಿನಲ್ಲಿ ವಿಡಿಯೋ ಅಪ್ಲೋಡ್, ಯುವಕನ ಮನೆ ಬಾಗಿಲಿಗೆ ತಲುಪಿದರು ಸೈಬರ್ ಪೊಲೀಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 APRIL 2023

SHIMOGA : ಮಕ್ಕಳ ಅಶ್ಲೀಲ ಮತ್ತು ಲೈಂಗಿಕತೆ ಸಂಬಂಧಿಸಿದ ವಿಡಿಯೋ ಅಪ್ ಲೋಡ್ (Upload) ಮಾಡಿದ ಆರೋಪ ಸಂಬಂಧ ಶಿವಮೊಗ್ಗದ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಸಿಐಡಿ ಸೈಬರ್ ಟಿಪ್ ಲೈನ್ ಮಾಹಿತಿ ಮೇರೆಗೆ ಯುವಕನ ವಿರುದ್ಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Police-Jeep-With-Light-New.

ಶಿವಮೊಗ್ಗ ನಗರದ ಯುವಕ (ಹೆಸರು ಗೌಪ್ಯ) ಫೇಸ್ ಬುಕ್ ನಲ್ಲಿ ಮಕ್ಕಳ ಅಶ್ಲೀಲ ಮತ್ತು ಲೈಂಗಿಕತೆಯ ವಿಡಿಯೋ ಅಪ್ಲೋಡ್ (Upload) ಮಾಡಿದ್ದ. ಬೆಂಗಳೂರಿನಲ್ಲಿರುವ ಸಿಐಡಿ ವಿಶೇಷ ಘಟಕದ ಸೈಬರ್ ಟಿಪ್ ಲೈನ್ ಗೆ ಇದರ ಮಾಹಿತಿ ಲಭ್ಯವಾಗಿತ್ತು. ಈ ಕುರಿತು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದರು. ಅದರಂತೆ ಯುವಕನ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೋಟಿ ಕೋಟಿ ಮೌಲ್ಯದ ಸೀರೆಗಳು ಸೀಜ್, ಕ್ವಿಂಟಾಲ್ ಗಟ್ಟಲೆ ಅಕ್ಕಿ, ನಗದು ವಶಕ್ಕೆ, ಎಲ್ಲೆಲ್ಲಿ ಏನೇನು ಸಿಕ್ತು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 1, 2023

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

Leave a Comment