ಹಿಂದೂ ಹರ್ಷ ಸಹೋದರಿ ವಿರುದ್ಧ ದೂರು ದಾಖಲು, ದೊಡ್ಡಪೇಟೆಯಲ್ಲಿ ಎಫ್ಐಆರ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಿ, ಹಿಂದೂ ಹರ್ಷ ಸಹೋದರಿ ಅಶ್ವಿನಿ ಸೇರಿದಂತೆ ಸುಮಾರು 15 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. (HINDU HARSHA SISTER)

Shimoga Nanjappa Hospital

ಆಜಾದ್ ನಗರದ ಸೈಯದ್ ಪರ್ವೀಜ್ ಎಂಬುವವರು ದೂರು ನೀಡಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಇನ್ನೋವಾ ಕಾರಿಗೆ ಅಶ್ವಿನಿ ಸೇರಿದಂತೆ ಸುಮಾರು 15 ಮಂದಿ ಹಾನಿ ಮಾಡಿದ್ದಾರೆ ಎಂದು ಆಪಾದಿಸಿದ್ದಾರೆ. (HINDU HARSHA SISTER)

ದೂರಿನಲ್ಲಿ ಏನಿದೆ? (HINDU HARSHA SISTER)

ಅ.22ರಂದು ಶಿವಮೊಗ್ಗದ ಸೀಗೆಹಟ್ಟಿ ನಿವಾಸಿ ಅಶ್ವಿನಿ ಸೇರಿದಂತೆ ಸುಮಾರು 15 ಮಂದಿ, ಕಲ್ಲಪ್ಪನ ಕೇರಿಯಿಂದ ಬೈಕಿನಲ್ಲಿ ಮರವಣಿಗೆ ಮಾಡಿಕೊಂಡು ಬಂದರು. ಕೇಸರಿ ಧ್ವಜಗಳನ್ನು ತಿರುಗಿಸುತ್ತ, ಘೋಷಣೆ ಕೂಗುತ್ತ ಬಂದವರು ತಮ್ಮ ಮನೆ ಎದುರು ನಿಲ್ಲಿಸಿದ್ದ ಇನ್ನೋವಾ ಕಾರಿಗೆ ಹಾನಿ ಉಂಟು ಮಾಡಿದ್ದಾರೆ. ಕಾರಿನ ಎಡ ಭಾಗದ ಹೆಡ್ ಲೈಟ್, ಸೈಟ್ ಡೊರ್, ಹಿಂಬದಿಯ ಮಡ್ ಗಾರ್ಡ್ ಜಖಂ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ |  ಹಿಂದೂ ಹರ್ಷ ಹೆಸರಿನಲ್ಲಿ ಸಿದ್ಧವಾಯ್ತು ಟ್ರಸ್ಟ್, ಯಾರೆಲ್ಲ ಟ್ರಸ್ಟ್’ನಲ್ಲಿದ್ದಾರೆ? ಏನೆಲ್ಲ ಕೆಲಸ ಮಾಡಲಿದೆ?

ಹರ್ಷ ಸಹೋದರಿ ವಿರುದ್ಧ ಆರೋಪ

ಅ.22ರಂದು ಶಿವಮೊಗ್ಗದಲ್ಲಿ ಸಾರ್ವಕರ್ ಸಾಮ್ರಾಜ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿವಮೊಗ್ಗದ ನಾನಾ ಭಾಗದಿಂದ ಯುವಕರು ಬೈಕ್ ಜಾಥಾ ನಡೆಸಿ, ಕಾರ್ಯಕ್ರಮದ ಸ್ಥಳದ ತಲುಪಿದ್ದರು. ಹರ್ಷ ಸಹೋದರಿ ಅಶ್ವಿನಿ ಅವರು ತಮ್ಮ ಬಡಾವಣೆಯ ಹಿಂದೂ ಸಂಘಟನೆ ಕಾರ್ಯಕರ್ತರೊಂದಿಗೆ ಬೈಕ್ ಜಾಥಾದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಗೃಹ ಸಚಿವರ ವಿರುದ್ಧ ಹಿಂದೂ ಹರ್ಷನ ಅಕ್ಕ ಆಕ್ರೋಶ, ವಿಡಿಯೋ ವೈರಲ್

ಇನ್ನೋವಾ ಕಾರಿಗೆ ಅಂದಾಜು 10 – 15 ಸಾವಿರ ರೂ.ನಷ್ಟು ಹಾನಿಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

jnnce college shimoga

ಕ್ಲಿಕ್ ಮಾಡಿ ಇದನ್ನೂ ಓದಿ ಭದ್ರಾವತಿಯಲ್ಲಿ ಶಿವಮೊಗ್ಗದ ಆಟೋ ಚಾಲಕನ ಹತ್ಯೆ, ಮೃತದೇಹದ ಪಕ್ಕದಲ್ಲಿ ಸಿಕ್ತು ರಕ್ತಸಿಕ್ತ ದೊಣ್ಣೆ

ADVERTISEMENT (HINDU HARSHA SISTER)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 24, 2022

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment