ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 25 JANUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಆಟೋ ಕಾಂಪ್ಲೆಕ್ಸ್‌ನಲ್ಲಿ ವೆಲ್ಡಿಂಗ್ ಶಾಪ್ ಒಂದರಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಬಾಲ ಕಾರ್ಮಿಕನನ್ನು ರಕ್ಷಿಸಿದ್ದಾರೆ. ವೆಲ್ಡಿಂಗ್ ಶಾಪ್ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಜ.18ರಂದು ಮಕ್ಕಳ ರಕ್ಷಣಾ ಘಟಕದ ಮಕ್ಕಳ ಸಹಾಯವಾಣಿ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿಗಳು ಆಟೋ ಕಾಂಪ್ಲೆಕ್ಸ್‌ನಲ್ಲಿ ಪರಿಶೀಲನೆ ನಡೆಸಿದರು. ಈ ವೇಳೆ ವೆಲ್ಡಿಂಗ್ ಶಾಪ್ ಒಂದರಲ್ಲಿ ಪರಿಶೀಲನೆ ವೇಳೆ ಬಾಲ ಕಾರ್ಮಿಕ ಪತ್ತೆಯಾಗಿದ್ದಾನೆ. ಆತನ ಆಧಾರ್ ಕಾರ್ಡ್ ಪರಿಶೀಲನೆ ನಡೆಸಿದಾಗ 18 ವರ್ಷಕ್ಕಿಂತಲು ಕಡಿಮೆ ಇರುವುದು ಗೊತ್ತಾಗಿದೆ. ಈ ಹಿನ್ನೆಲೆ ವೆಲ್ಡಿಂಗ್ ಶಾಪ್ ಮಾಲೀಕನ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಅಡಿ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಕುವೆಂಪು ವಿವಿ ಅಕಾಡೆಮಿಕ್ ಕೌನ್ಸಿಲ್‌ಗೆ ಅರುಣ್, ಸೂರಜ್ ರೇವಣ್ಣ, ಏನಿದು ಕೌನ್ಸಿಲ್?