SHIVAMOGGA LIVE NEWS | 17 JANUARY 2023
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA | ಸರ್ಕಾರಿ ನೌಕರರ (employees) ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ (Social Media) ಇಲ್ಲಸಲ್ಲದ ಆರೋಪ ಮಾಡುವವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.
ಇದನ್ನೂ ಓದಿ – 7ನೇ ವೇತನ ಆಯೋಗ ಸಂಪೂರ್ಣ ವಿಭಿನ್ನ, ಹಿಂದಿನಂತಿಲ್ಲ ಹೊರೆ, ಹೇಗಿರುತ್ತೆ ಆಯೋಗದ ಕೆಲಸ?
ಸಾಗರದಲ್ಲಿ ಶಿಕ್ಷಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಪಾದನೆ ಮಾಡಲಾಗಿದೆ. ಇದರಿಂದ ಶಿಕ್ಷಕರ ಗೌರವಕ್ಕೆ ಧಕ್ಕೆ ಉಂಟಾಗಿದೆ. ಈ ಹಿನ್ನೆಲೆ ಸಾಗರದಲ್ಲಿ ದೂರು ದಾಖಲಿಸಲು ಸೂಚಿಸಲಾಗಿದೆ. ಇದೆ ರೀತಿ ಸರ್ಕಾರಿ ನೌಕರರ (employees) ವಿರುದ್ಧ ಸಲ್ಲದ ಆರೋಪ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ತಿಳಿಸಿದ್ದಾರೆ.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP



