ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಎದುರಿನ ಈದ್ಗಾ ಮೈದಾನಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈದ್ಗಾ ಮೈದಾನದ ಸುತ್ತಲು CCTV ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಈದ್ಗಾ ಮೈದಾನದ ಮಾಲೀಕತ್ವ ವಿವಾದದ ಬೆನ್ನಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈದ್ಗಾ ಮೈದಾನಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಇಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ. ಈಗ ಈದ್ಗಾ ಮೈದಾನದ ಸುತ್ತಲು CCTV ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಮೈದಾನದ ಸುತ್ತಲು ಒಟ್ಟು 14 ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮಹಾನಗರ ಪಾಲಿಕೆ ಮತ್ತು ಪೊಲೀಸ್ ಅಧಿಕಾರಿಗಳು ಇದನ್ನು ಪರಿಶೀಲಿಸುತ್ತಿದ್ದಾರೆ.



ಇದನ್ನೂ ಓದಿ » ಕುಡಿಯುವ ನೀರಿನ ಘಟಕದ ಕಾಯಿನ್ ಬಾಕ್ಸ್ ಒಡೆದು ಹಣ ದೋಚಿದ ಖದೀಮರು, ಎಲ್ಲಿ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





