ಶಿವಮೊಗ್ಗ ಈದ್ಗಾ ಮೈದಾನಕ್ಕೆ ಸಿಸಿಟಿವಿ ಕ್ಯಾಮರಾ ಕಣ್ಗಾವಲು, ಎಷ್ಟು ಕ್ಯಾಮರಾ ಅಳವಡಿಸಲಾಗಿದೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಎದುರಿನ ಈದ್ಗಾ ಮೈದಾನಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈದ್ಗಾ ಮೈದಾನದ ಸುತ್ತಲು CCTV ಕ್ಯಾಮರಾಗಳನ್ನು ಅಳವಡಿಸಲಾಗಿದೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಈದ್ಗಾ ಮೈದಾನದ ಮಾಲೀಕತ್ವ ವಿವಾದದ ಬೆನ್ನಿಗೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಈದ್ಗಾ ಮೈದಾನಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಇಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ. ಈಗ ಈದ್ಗಾ ಮೈದಾನದ ಸುತ್ತಲು CCTV ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಮೈದಾನದ ಸುತ್ತಲು ಒಟ್ಟು 14 ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮಹಾನಗರ ಪಾಲಿಕೆ ಮತ್ತು ಪೊಲೀಸ್‌ ಅಧಿಕಾರಿಗಳು ಇದನ್ನು ಪರಿಶೀಲಿಸುತ್ತಿದ್ದಾರೆ.

CCTV-Cameras-installed-at-Shimoga-Edga-maidan

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Nirantara-Ladies-PG-Shimoga.

ಇದನ್ನೂ ಓದಿ » ಕುಡಿಯುವ ನೀರಿನ ಘಟಕದ ಕಾಯಿನ್‌ ಬಾಕ್ಸ್‌ ಒಡೆದು ಹಣ ದೋಚಿದ ಖದೀಮರು, ಎಲ್ಲಿ?

Leave a Comment