ಶಿವಮೊಗ್ಗ ಬಸ್‌ ನಿಲ್ದಾಣದ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 2 JUNE 2023

SHIMOGA : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಐದು ಗ್ಯಾರಂಟಿಗಳನ್ನು (Guarantee Scheme) ಜಾರಿಗೊಳಿಸಿದ್ದಾರೆ. ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡಿದೆ ಎಂದು ದಕ್ಷಿಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಮತ್ತು ಎನ್‌ಎಸ್‌ಯುಐ ಸಂಘಟನೆಗಳ ನೇತೃತ್ವದಲ್ಲಿ ಸಂಭ್ರಮಾಚಾರಣೆ ಮಾಡಲಾಯಿತು.

Shivamogga-Live-Number-1-Website

Congress-Workers-Celebration-for-Implementing-guarantee-scheme

ಇದನ್ನೂ ಓದಿ – ಇನ್ಮುಂದೆ ಪೊಲೀಸರ ಜೊತೆಗೆ ಯುವಕರಿಂದ ಬೀಟ್‌, ಶಿವಮೊಗ್ಗ ಪೊಲೀಸರಿಂದ ವಿಭಿನ್ನ ಪ್ರಯೋಗ

ಶಿವಮೊಗ್ಗದ ಬಸ್‌ ನಿಲ್ದಾಣದ ಮುಂದೆ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಿಸಿದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹೆಚ್.ಎಸ್.ಸುಂದರೇಶ್‌, ಪ್ರಮುಖರಾದ ರಮೇಶ್‌ ಹೆಗ್ಡೆ, ಎಸ್‌.ಪಿ.ದಿನೇಶ್‌, ಚೇತನ್‌, ಮಧು ಸೂದನ್‌ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತಿದ್ದರು.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 2, 2023

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

Leave a Comment