ಶಿವಮೊಗ್ಗ ಲೈವ್.ಕಾಂ | SHIMOGA | 26 ಅಕ್ಟೋಬರ್ 2019
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಬಿಡುಗಡೆಯಾಗಿ ರಾಜ್ಯಕ್ಕೆ ಆಗಮಿಸಿದ ಹಿನ್ನೆಲೆ, ಅಭಿಮಾನಿಗಳು ಇವತ್ತು ಶಿವಮೊಗ್ಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿದರು.

MRS ಸರ್ಕಲ್’ನಲ್ಲಿ ಡಿ.ಕೆ.ಶಿವಕುಮಾರ್ ಪರವಾಗಿ ಘೋಷಣೆ ಕೂಗಿದ ಅಭಿಮಾನಿಗಳು, ಬಳಿ ಪಟಾಕಿ ಸಿಡಿಸಿದರು. ಬಸ್ ನಿಲ್ದಾಣದಲ್ಲಿ ನಿಂತಿರುವವರಿಗೆ, ವಾಹನ ಚಾಲಕರಿಗೆ, ಬಸ್ಸಿನ ಪ್ರಯಾಣಿಕರಿಗೆ ಸಿಹಿ ಹಂಚಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]