ಶಿವಮೊಗ್ಗದಲ್ಲಿ ರೈತರಿಗೆ ಮೂರು ತಿಂಗಳ ಸರ್ಟಿಫಿಕೇಟ್‌ ಕೋರ್ಸ್‌

SHIMOGA NEWS, 18 OCTOBER 2024 : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ನ.4 ರಿಂದ ತೋಟಗಾರಿಕೆಯಲ್ಲಿ ನರ್ಸರಿ ಬಗ್ಗೆ ಮೂರು ತಿಂಗಳುಗಳ ಸರ್ಟಿಫಿಕೇಟ್ ಕೋರ್ಸ್ (Course) ನಡೆಸಲು ಉದ್ದೇಶಿಸಿದೆ. ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಆಸಕ್ತರು ಅ.28ರ ಒಳಗಾಗಿ ಅರ್ಜಿ ಸಲ್ಲಿಸುವಂತೆ ವಿವಿಯ ಸಹಾಯಕ ಪ್ರೋಫೆಸರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ವಿಜ್ಞಾನಿಗಳಾದ ಡಾ. ಬಿ.ವಿ ಚಂಪ- 7338582371, ಡಾ. ಭರತ್ ಕುಮಾರ್ ಎಂ.ವಿ.-8277206549 ಮತ್ತು ಡಾ. ರವಿಶಂಕರ್ ಎಂ.ಪಾಟೀಲ್-9916426892 ಇವರುಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಬೃಹತ್‌ ಉದ್ಯೋಗ ಮೇಳ, ಈಗಲೇ ಹೆಸರು ನೋಂದಾಯಿಸಿಕೊಳ್ಳಿ

Nanjappa Hospital Advertisement

Pace-College-Prajna.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment