ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 8 JULY 2023
SHIMOGA : ನಗರದ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜು.09 ರಂದು ಬೆಳಗ್ಗೆ 11 ಗಂಟೆಗೆ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಸಿಇಟಿ, ಕಾಮೆಡ್-ಕೆ ಸೀಟು (SEAT) ಆಯ್ಕೆ ಪ್ರಕ್ರಿಯೆ ಕುರಿತು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸಿಇಟಿ, ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಗುತ್ತಿದೆ. ವಿವಿಧ ಇಂಜಿನಿಯರಿಂಗ್ ವಿಭಾಗಗಳ ಪರಿಚಯ, ಉದ್ಯೋಗವಕಾಶಗಳು, ವಿವಿಧ ವಿದ್ಯಾರ್ಥಿ ವೇತನಗಳ ಕುರಿತು ತಜ್ಞರು ಮಾಹಿತಿ ನೀಡಲಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಲೆನಾಡ ವೈಭವ, ಬಗೆ ಬಗೆ ವಸ್ತು, ಆಭರಣ ಪ್ರದರ್ಶನ, ವಿವಿಧ ಖಾದ್ಯ ಸವಿದು ಬಾಯಿ ಚಪ್ಪರಿಸಿದ ವಿದ್ಯಾರ್ಥಿಗಳು
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಬಹುದಾಗಿದ್ದು, ಭಾಗವಹಿಸುವವರಿಗೆ ಬೆಳಿಗ್ಗೆ 10:30ಕ್ಕೆ ಮಹಾವೀರ ಸರ್ಕಲ್ ನಿಂದ ಕಾಲೇಜಿಗೆ ವಿಶೇಷ ಬಸ್ ಸೌಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ: 9632471667 ಸಂಪರ್ಕಿಸಲು ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಾವಿರ ಸಾವಿರ ವಿದ್ಯಾರ್ಥಿಗಳಿಂದ ಅಮೃತ ನಡಿಗೆ, ಹೇಗಿತ್ತು? ನಡಿಗೆಗೆ ಕಾರಣವೇನು?
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





