ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 6 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
EDUCATION NEWS : ನಗರದ ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜು.7ರ ಬೆಳಗ್ಗೆ 10.30ಕ್ಕೆ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಉಚಿತವಾಗಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ (Seat) ಪ್ರಕ್ರಿಯೆ ಕುರಿತಾಗಿ ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಗುತ್ತದೆ. ಜೊತೆಗೆ ವಿವಿಧ ಎಂಜಿನಿಯರಿಂಗ್ ವಿಭಾಗಗಳ ಪರಿಚಯ, ಉದ್ಯೋಗವಕಾಶಗಳು, ವಿವಿಧ ವಿದ್ಯಾರ್ಥಿ ವೇತನಗಳ ಕುರಿತಾಗಿ ತಜ್ಞರು ಮಾಹಿತಿ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: 96324-71667 ಸಂಪರ್ಕಿಸಲು ಕೋರಿದೆ.
ಇದನ್ನೂ ಓದಿ – ತುಮಕೂರು – ಶಿವಮೊಗ್ಗ ಹೈವೇ ಕಾಮಗಾರಿ ವಿಳಂಬ, ಕಾರಣ ತಿಳಿಸಿದ ಸಂಸದ ರಾಘವೇಂದ್ರ, ಏನದು?