ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
SHIMOGA | ಶಿವಮೊಗ್ಗ ದಸರಾ ಅಂಗವಾಗಿ ನಗರದಲ್ಲಿ ನಾಡದೇವಿ ಚಾಮುಂಡೇಶ್ವರಿ (Chamundeshwari) ಮೂರ್ತಿಯ ಮೆರವಣಿಗೆ ನಡೆಯಿತು.
ಮಹಾನಗರ ಪಾಲಿಕೆ ಆವರಣದಿಂದ ಮೆರವಣಿಗೆ ನಡೆಸಲಾಯಿತು. ನಾಡದೇವಿ ಚಾಮುಂಡೇಶ್ವರಿ (Chamundeshwari) ಮೂರ್ತಿ ಮತ್ತು ಅಂಬಾರಿಗೆ ಹೂವುಗಳಿಂದ ಅಲಂಕಾರ ಮಾಡಲಾಯಿತು. ಮಹಾನಗರ ಪಾಲಿಕೆ ಆವರಣದಲ್ಲಿ ನಾಡದೇವಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಲಾಯಿತು.
ಪಾಲಿಕೆ ಆವರಣದಿಂದ ಡಿವಿಎಸ್ ವೃತ್ತ, ಸರ್. ಎಂ.ವಿ.ರಸ್ತೆ, ಬಿ.ಹೆಚ್.ರಸ್ತೆ ಮೂಲಕ ಕೋಟೆ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದವರೆಗೆ ಮೆರವಣಿಗೆ ನಡೆಯಿತು. ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್, ಸದಸ್ಯರು, ಸಿಬ್ಬಂದಿ ಸೇರಿ ಹಲವರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.


ಇದನ್ನೂ ಓದಿ |ಶಿವಮೊಗ್ಗ – ಚೆನ್ನೈ ಎಕ್ಸ್ ಪ್ರೆಸ್ ರೈಲು ಕುರಿತು ರೈಲ್ವೆ ಇಲಾಖೆಯಿಂದ ಮಹತ್ವದ ಪ್ರಕಟಣೆ
ADVERTISEMENT
ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





