ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಯುಗಾದಿ ಹಬ್ಬದ ಹಿನ್ನೆಲೆ ಶಿವಮೊಗ್ಗದಲ್ಲಿ ಇವತ್ತು ಚಂದ್ರ ದರ್ಶನವಾಯಿತು (Chandra Darshana). ಜನರು ಚಂದ್ರನನ್ನು ಕಣ್ತುಂಬಿಕೊಂಡು ಪೂಜೆ ಸಲ್ಲಿಸಿ, ಬೇವು ಬೆಲ್ಲ ಹಂಚಿದರು.

ಗುರುವಾರ ಯುಗಾದಿ ಹಬ್ಬ ಇತ್ತು. ಸಂಜೆ ಚಂದ್ರ ದರ್ಶನ ಆಗದೆ ಹಿನ್ನೆಲೆ ಇಂದು ಸಂಜೆ ಜನರು ಆಗಸದತ್ತ ದೃಷ್ಟಿ ನೆಟ್ಟಿದ್ದರು. ಮನೆ ಟೆರೇಸ್, ಖಾಲಿ ಜಾಗಳು, ರಸ್ತೆಗಳಲ್ಲಿ ನಿಂತು ಚಂದ್ರ ದರ್ಶನಕ್ಕೆ ಪ್ರಯತ್ನಿಸಿದರು.
ಇದನ್ನೂ ಓದಿ – ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?
ಚಂದ್ರ ದರ್ಶನ ಆಗುತ್ತಿದ್ದಂತೆ ಜನರು ಪೂಜೆ ಸಲ್ಲಿಸಿದರು. ಆರತಿ ಬೆಳಗಿ ಕೈ ಮುಗಿದರು. ಬೇವು ಬೆಲ್ಲ ಹಂಚಿ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.



LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು














