ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

Published On : ಮಾರ್ಚ್ 20, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಯುಗಾದಿ ಹಬ್ಬದ ಹಿನ್ನೆಲೆ ಶಿವಮೊಗ್ಗದಲ್ಲಿ ಇವತ್ತು ಚಂದ್ರ ದರ್ಶನವಾಯಿತು (Chandra Darshana). ಜನರು ಚಂದ್ರನನ್ನು ಕಣ್ತುಂಬಿಕೊಂಡು ಪೂಜೆ ಸಲ್ಲಿಸಿ, ಬೇವು ಬೆಲ್ಲ ಹಂಚಿದರು.

Yugadi-Chandra-Darshana-in-Shimoga-City

ಗುರುವಾರ ಯುಗಾದಿ ಹಬ್ಬ ಇತ್ತು. ಸಂಜೆ ಚಂದ್ರ ದರ್ಶನ ಆಗದೆ ಹಿನ್ನೆಲೆ ಇಂದು ಸಂಜೆ ಜನರು ಆಗಸದತ್ತ ದೃಷ್ಟಿ ನೆಟ್ಟಿದ್ದರು. ಮನೆ ಟೆರೇಸ್‌, ಖಾಲಿ ಜಾಗಳು, ರಸ್ತೆಗಳಲ್ಲಿ ನಿಂತು ಚಂದ್ರ ದರ್ಶನಕ್ಕೆ ಪ್ರಯತ್ನಿಸಿದರು.

ಇದನ್ನೂ ಓದಿ – ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಚಂದ್ರ ದರ್ಶನ ಆಗುತ್ತಿದ್ದಂತೆ ಜನರು ಪೂಜೆ ಸಲ್ಲಿಸಿದರು. ಆರತಿ ಬೆಳಗಿ ಕೈ ಮುಗಿದರು. ಬೇವು ಬೆಲ್ಲ ಹಂಚಿ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

Yugadi-Chandra-Darshana-in-Shimoga-City
Yugadi-Chandra-Darshana-in-Shimoga-City
Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 20, 2026

Leave a Comment