ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ನಗರದಲ್ಲಿ ಇವತ್ತು ಯುಗಾದಿಯ ಚಂದ್ರ (Chandra) ದರ್ಶನವಾಯಿತು. ಚಂದ್ರನನ್ನು ಕಣ್ತುಂಬಿಕೊಂಡ ಜನರು ಪೂಜೆ ಸಲ್ಲಿಸಿ, ಕೈ ಮುಗಿದರು. ಬೇವು ಬೆಲ್ಲ ಹಂಚಿ ಶುಭಾಶಯ ವಿನಿಮಯ ಮಾಡಿಕೊಂಡರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ನಡೆಯಬೇಕಿದ್ದ ಮೊದಲ ಕಂಬಳ ರದ್ದು, ಯಾಕೆ? ಮುಂದೆ ನಡೆಯುತ್ತಾ?
ಯುಗಾದಿ ಹಬ್ಬದಂದು ಚಂದ್ರ ದರ್ಶನ ಮಾಡಬೇಕು. ಭಾನುವಾರ ಚಂದ್ರ ಕಾಣಿಸಿದ ಹಿನ್ನೆಲೆ ಇವತ್ತು ಸಂಜೆ ವೇಳೆಗೆ ಜನರು ಆಗಸದತ್ತ ಕಣ್ಣು ನೆಟ್ಟಿದ್ದರು. ಮನೆಗಳ ಟೆರೇಸ್ ಮೇಲೆ, ರಸ್ತೆಗಳು, ಖಾಲಿ ಜಾಗದಲ್ಲಿ ನಿಂತು ಚಂದ್ರ ದರ್ಶನ ಮಾಡಿದರು. ಚಂದ್ರ ಕಾಣಿಸುತ್ತಿದ್ದಂತೆ ಪೂಜೆ ಸಲ್ಲಿಸಿ, ಹಿರಿಯರಿಗೆ ನಮಸ್ಕರಿಸಿ, ಬೇವು ಬೆಲ್ಲ ಹಂಚಿದರು.
ಇದನ್ನೂ ಓದಿ » ಕೂಡ್ಲಿಯಲ್ಲಿ ಅದ್ಧೂರಿ ಜಾತ್ರೆ, ಸಂಗಮದಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ವೈಭವ?
ನಗರದ ವಿವಿಧೆಡೆ ಜನರು ತಂಡೋಪ ತಂಡವಾಗಿ ರಸ್ತೆಯಲ್ಲಿ ನಿಂತು ಚಂದ್ರ (Chandra) ದರ್ಶನ ಮಾಡಿದರು. ಚಂದ್ರನ ಫೋಟೊಗಳನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡರು.




LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






