ಶಿವಮೊಗ್ಗದಲ್ಲಿ ಚಿಕನ್ ಅಂಗಡಿಗಳ ಮುಂದೆ ದೊಡ್ಡ ಕ್ಯೂ, ಮೀನು, ಮಟನ್‌ಗೂ ಡಿಮಾಂಡ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಜುಲೈ 2020

ಭಾನುವಾರ ಕರ್ಫ್ಯೂ ನಡುವೆಯೂ ಮಟನ್, ಚಿಕನ್ ಮತ್ತು ಮೀನು ಮಾರಾಟ ಜೋರಾಗಿದೆ. ಶಿವಮೊಗ್ಗ ನಗರದ ವಿವಿಧೆಡೆ ಮಾರಾಟ ಬಿರುಸಾಗಿತ್ತು.

ನಗರದ ವಿವಿಧೆಡೆ ಎಲ್ಲ ಮಟನ್, ಚಿಕನ್ ಮತ್ತು ಮೀನು ಮಾರಾಟ ಮಳಿಗೆಯಲ್ಲಿ ಗ್ರಾಹಕರು ಖರೀದಿ ಮಾಡುತ್ತಿದ್ದರು.

106007212 1159224021105683 1460044385903869075 n.jpg? nc cat=110& nc sid=110474& nc ohc=Jopo49YrQcAAX8LJKjD& nc ht=scontent.fblr11 1

ಚಿಕನ್ ಸ್ಟಾಲ್‍ಗಳಲ್ಲಿ ಹೆಚ್ಚು ಜನ

ಕರ್ಫ್ಯೂ ದಿನ ಚಿಕನ್‍ಗೆ ಸಿಕ್ಕಾಪಟ್ಟೆ ಡಿಮಾಂಡ್ ಇತ್ತು. ಎಲ್ಲಾ ಕಡೆಯೂ ಚಿಕನ್ ಅಂಗಡಿಯಲ್ಲಿ ಗ್ರಾಹಕರ ಸಂಖ್ಯೆ ದೊಡ್ಡದಾಗಿತ್ತು. ಕೆಲವು ಕಡೆ ಪೊಲೀಸರನ್ನು ನಿಯೋಜಿಸಲಾಗಿತ್ತು. ಮಟನ್ ಸ್ಟಾಲ್‍ಗಳಲ್ಲಿ ಗ್ರಾಹಕರ ಸಂಖ್ಯೆ ಕಡಿಮೆ ಇತ್ತು. ಇನ್ನು ಮೀನು ಮಾರಾಟವು ಜೋರಿತ್ತು.

ಸಾಮಾಜಿಕ ಅಂತರ, ಮಾಸ್ಕ್

ಮಾಂಸ ಮಾರಾಟ ಮಳಿಗಳಲ್ಲಿ ಸಾಮಾಜಿಕ ಅಂತರ ಮತ್ತು ಮಾಸ್ಕ್ ಕಡ್ಡಾಯಗೊಳಿಸಲಾಗಿತ್ತು. ವ್ಯಾಪಾರಿಗಳು ಕೂಡ ಅಂಗಡಿಗೆ ಬರುವ ಪ್ರತಿಯೊಬ್ಬರಿಗೂ ಸಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸುತ್ತಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 5, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment