ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

Published On : ಮಾರ್ಚ್ 28, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ ಪರಿಗಣಿಸಿ ನೀಡಲಾಗುವ 2025ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ (Medal) ಶಿವಮೊಗ್ಗ ಜಿಲ್ಲೆಯ ಒಬ್ಬರು ಹಿರಿಯ ಅಧಿಕಾರಿ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಭಾಜನರಾಗಿದ್ದಾರೆ.

Chief-Minister-Medal-for-Three-police-Working-in-Shimoga

ಹೆಚ್ಚುವರಿ ಪೊಲೀಸ್ ಅಧೀಕ್ಷ ಎಸ್. ರಮೇಶ್ ಕುಮಾರ್, ಹೊಳೆಹೊನ್ನೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ.ಎನ್, ಭದ್ರಾವತಿ ಹಳೇನಗರ ಪೊಲೀಸ್ ಠಾಣೆ ಹೆಡ್ ಕಾನ್ಸ್‌ಟೇಬಲ್ ರಾಘವೇಂದ್ರ.ಜಿ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 28, 2026

Leave a Comment