ಶಿವಮೊಗ್ಗದ ನಡು ಬೀದಿಯಲ್ಲೇ ಚೀನಾ ಅಧ್ಯಕ್ಷನಿಗೆ ಅಣಕು ಗಲ್ಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜೂನ್ 2020

ನಡು ರಸ್ತೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿಂಗ್ ಪಿಂಗ್ ಪ್ರತಿಕೃತಿಯನ್ನು ಗಲ್ಲಿಗೇರಿಸಿ ಯುವ ಕಾಂಗ್ರೆಸಿಗರು ಇವತ್ತು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ವಿಭಿನ್ನವಾಗಿ ಪ್ರತಿಭಟನೆ ಮಾಡಲಾಯಿತು.

https://www.facebook.com/liveshivamogga/videos/261011471869101/?t=0

ಕರೋನ ವೈರಸ್‍ನಿಂದಾಗಿ ಜಗತ್ತಿನಲ್ಲಿ ಆತಂಕ ಸೃಷ್ಟಿಸಿರುವ ಚೀನಾ, ಈಗ ಕುತಂತ್ರದಿಂದ ಭಾರತೀಯ ಯೋಧರನ್ನು ಹತ್ಯೆ ಮಾಡಿದೆ. ಇದು ಚೀನಾದ ನೀಚ ಬುದ್ದಿಯನ್ನು ತೋರಿಸಿತ್ತದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ವಿರುದ್ಧವು ಆಕ್ರೋಶ

ಚೀನಾದ ಸೈನಿಕರು ಭಾರತದ ಗಡಿಯೊಳಗೆ ನುಸುಳಿದ್ದರು. ನಮ್ಮ ಯೋಧರನ್ನು ಹತ್ಯೆ ಮಾಡಿದ್ದರು. ಎರಡು ದಿನವಾದರೂ ಪ್ರಧಾನಿ ನರೇಂದ್ರ ಮೋದಿ ಈ ವಿಚಾರವಾಗಿ ಮಾತನಾಡದೆ ಮೌನಕ್ಕೆ ಶರಣಾಗಿದ್ದರು. ಈ ಕೂಡಲೆ ಮೌನ ಬಿಟ್ಟು ಚೀನಾದ ಮೇಲೆ ಯುದ್ಧ ಸಾರಬೇಕು ಎಂದು ಒತ್ತಾಯಿಸಿದರು.

ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಕಾರ್ಪೊರೇಟರ್ ರೇಖಾ ರಂಗನಾಥ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್‍, ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರವೀಣ್, ನಗರಾಧ್ಯಕ್ಷ ಗಿರೀಶ್‍, ಕಿರಣ್, ಶರವಣ, ರಂಜಿತ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 24, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment