ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಡಿಸೆಂಬರ್ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗದಲ್ಲಿ ಸಂಭ್ರಮದಿಂದ ಕ್ರಿಸ್ ಮಸ್ ಹಬ್ಬವನ್ನು ಆಚರಿಸಲಾಗುತ್ತಿದೆ. ನಗರದ ಬಿ.ಹೆಚ್.ರಸ್ತೆಯಲ್ಲಿರುವ ಸೇಕ್ರೆಡ್ ಹಾರ್ಟ್ ಚರ್ಚ್’ನಲ್ಲಿ ಕ್ರೈಸ್ತ ಸಮುದಾಯದವರು ಏಸು ಕ್ರಿಸ್ತನಿಗೆ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಪ್ರತಿ ವರ್ಷ ಡಿಸೆಂಬರ್ 24ರ ಮಧ್ಯರಾತ್ರಿ ಪ್ರಾರ್ಥನೆ ಸಲ್ಲಿಸಲಾಗುತಿತ್ತು. ಆದರೆ ಈ ಭಾರಿ ರಾತ್ರಿಯೇ ಪ್ರಾರ್ಥನೆ ಸಲ್ಲಿಸಲಾಯಿತು. ಇದರ ಫೋಟೊ ಗ್ಯಾಲರಿ ಇಲ್ಲಿದೆ.