ಶಿವಮೊಗ್ಗದಲ್ಲಿ ಸಂಭ್ರಮದ ಕ್ರಿಸ್‌ಮಸ್‌, ಎಲ್ಲೆಲ್ಲಿ ಹೇಗಿತ್ತು ಆಚರಣೆ?

ಶಿವಮೊಗ್ಗ: ನಗರದಲ್ಲಿ ಕ್ರಿಸ್‌ಮಸ್‌ ಹಬ್ಬವನ್ನು (Christmas) ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕಳೆದ ರಾತ್ರಿಯಿಂದಲೆ ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲಾಗುತ್ತಿದೆ. (ಶಿವಮೊಗ್ಗ ಲೈವ್‌.ಕಾಂ | ಮುಂದಿನ 16 ಪ್ಯಾರಾಗಳು ಕೆಳಗಿವೆ)

ಇದನ್ನೂ ಓದಿ » ಸಹ್ಯಾದ್ರಿ ಕಾಲೇಜು ಪ್ರಾಧ್ಯಾಪಕ ತುಮಕೂರು ವಿವಿ ಮೌಲ್ಯಮಾಪನ ಕುಲಸಚಿವರಾಗಿ ನೇಮಕ

ನಗರದ ಸೇಕ್ರೆಡ್‌ ಹಾರ್ಟ್‌ ಚರ್ಚ್‌ನಲ್ಲಿ ರಾತ್ರಿ ಪ್ರಾರ್ಥನೆ ನೆರವೇರಿಸಲಾಯಿತು. ದಿವ್ಯ ಬಲಿ ಪೂಜೆ, ಗೋದಲಿ ಮುಂದೆ ಪ್ರಾರ್ಥನೆ ಸಲ್ಲಿಸಲಾಯಿತು. ಬಿಷಪ್‌, ವಿವಿಧ ಚರ್ಚ್‌ಗಳ ಧರ್ಮಗುರುಗಳು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ವಿವಿಧೆಡೆಯಿಂದ ಆಗಮಿಸಿದ್ದ ದೊಡ್ಡ ಸಂಖ್ಯೆಯ ಕ್ರೈಸ್ತರು ಏಸು ಕ್ರಿಸ್ತನನ್ನು ಪ್ರಾರ್ಥಿಸಿದರು. ಚರ್ಚ್‌ ಆವರಣಕ್ಕೆ ವಿದ್ಯುತ್‌ ದೀಪಾಲಂಕಾರ ಮಾಡಲಾಗಿತ್ತು.

ಶಿವಪ್ಪನಾಯಕ ಪ್ರತಿಮೆ ಸಮೀಪದ ಸಂತ ಥಾಮಸ್‌ ಚರ್ಚ್‌, ಶರಾವತಿ ನಗರದ ಇನ್‌ಫ್ಯಾಂಟ್‌ ಜೀಸಸ್ ಚರ್ಚ್, ಗೋಪಾಳದ ಗುಡ್‌ ಶೆಫರ್ಡ್ ಚರ್ಚ್, ರಾಗಿಗುಡ್ಡದ ಬಳಿಯ ಶಾಂತಿನಗರದ ಸೇಂಟ್ ಅಂಥೋನಿ ಚರ್ಚ್‌ ಸೇರಿದಂತೆ ವಿವಿಧ ಚರ್ಚ್‌ಗಳಲ್ಲಿ ರಾತ್ರಿಯಿಂದಲೆ ಪ್ರಾರ್ಥನೆ ನೆರೆವೇರಿದವು.

Christmas-in-Shimoga-Sacred-Heart-Church

Leave a Comment