ನಾಳೆಯಿಂದ ಶಿವಮೊಗ್ಗ ದಸರಾ, ಉದ್ಘಾಟನೆಗೆ ಬರ್ತಿದ್ದಾರೆ ಖ್ಯಾತ ಸಿನಿಮಾ ನಿರ್ದೇಶಕ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
SHIMOGA REPORT, 2 OCTOBER 2024 : ನಾಡಹಬ್ಬ ದಸರಾವನ್ನು ಶಿವಮೊಗ್ಗದಲ್ಲಿ ಈ ಬಾರಿ ಅ‍ದ್ಧೂರಿಯಿಂದ ಆಚರಿಸಲಾಗುತ್ತಿದೆ. ಇದಕ್ಕೆ ಸಿದ್ಧತೆ ಪೂರ್ಣಗೊಂಡಿದೆ. ಅ.3ರಂದು ಶಿವಮೊಗ್ಗ ದಸರಾಗೆ ಚಾಲನೆ ನೀಡಲಾಗುತ್ತಿದೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಶಾಸಕ ಎಸ್‌.ಎನ್‌.ಚನ್ನಬಸಪ್ಪ, ಸಿನಿಮಾ ನಿರ್ದೇಶಕ ಸುನಿಲ್‌ ಕುಮಾರ್‌ ದೇಸಾಯಿ ಈ ಬಾರಿ ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ನಾಳೆ ಪಾಲಿಕೆಯಿಂದ ಮೆರವಣಿಗೆ

021024 Shimoga Dasara Press Meet by MLA Channabasappa

ಅ.3ರಂದು ಬೆಳಗ್ಗೆ 9 ಗಂಟೆಗೆ ಮಹಾನಗರ ಪಾಲಿಕೆ ಆವರಣದಿಂದ ನಾಡದೇವಿ ಚಾಮುಂಡೇಶ್ವರಿಯ ಮೆರವಣಿಗೆ ಆರಂಭವಾಗಲಿದೆ ಕೋಟೆ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದವರೆಗೆ ಮೆರವಣಿಗೆ ನಡೆಯಲಿದೆ. ದೇಗುಲದ ಆವರಣದಲ್ಲಿ ಸಿನಿಮಾ ನಿರ್ದೇಶಕ ಸುನಿಲ್‌ ಕುಮಾರ್‌ ದೇಸಾಯಿ ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ » ಹೈಕೋರ್ಟ್‌ಗೆ ದಸರಾ ರಜೆ, ಎಷ್ಟು ದಿನ? ಯಾವಾಗ ಶುರುವಾಗುತ್ತೆ ಕಲಾಪ?

Leave a Comment