ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಕಾಯ್ದೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕಾರ್ಮಿಕ ಕಾಯ್ದೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ಕೇಂದ್ರ ಸರ್ಕಾರವು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಏಕಪಕ್ಷೀಯವಾಗಿ ಜಾರಿಗೊಳಿಸಲು ಮುಂದಾಗಿದೆ ಎಂದು ಸಿಐಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು  ಏಕಪಕ್ಷೀಯವಾಗಿ ಜಾರಿಗೆ ಮುಂದಾಗಿದೆ. ಇವುಗಳ ವಿರುದ್ಧ ಕಾರ್ಮಿಕ ಸಂಘಟನೆಗಳು ನಿರಂತರ ಪ್ರತಿಭಟನೆ ನಡೆಸುತ್ತಿವೆ. ಹೀಗಿದ್ದೂ ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕ ಸಂಹಿತೆ ಅಧಿಸೂಚನೆಗಳನ್ನು ರದ್ದುಗೊಳಿಸಬೇಕು, ಕನಿಷ್ಠ ವೇತನ ಮಂಡಳಿ ಶಿಫಾರಸ್ಸು ಮಾಡಿರುವ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸಬೇಕು, ಕಾರ್ಖಾನೆ ಕಾಯ್ದೆಗೆ ತಂದಿರುವ ತಿದ್ದುಪಡಿ ಹಿಂಪಡೆದು ಕೆಲಸದ ಅವಧಿಯನ್ನು 12 ಗಂಟೆಗೆ ಕಡ್ಡಾಯಗೊಳಿಸಿರುವ ನಿಯಮ ಹಿಂಪಡೆಯಬೇಕು ಸೇರಿದಂತೆ 11 ಪ್ರಮುಖ ಬೇಡಿಕೆ ಈಡೇರಿಕೆಗೆ ಪ್ರತಿಭಟನಾಕಾರರು ಆಗ್ರಹಿಸಿದರು.

CITU-Protest-against-Labour-Act - ಕಾರ್ಮಿಕ ಕಾಯ್ದೆಗೆ ಬೆಂಕಿ

ಇದನ್ನೂ ಓದಿ » ಶಿವಮೊಗ್ಗದ ಮಹಿಳೆಯರೆ ಹುಷಾರ್‌, ದಾಖಲಾಯ್ತು ಮತ್ತೊಂದು ಕೇಸ್‌

ಸಿಐಟಿಯು ಜಿಲ್ಲಾ ಸಂಚಾಲಕ ಎಂ.ನಾರಾಯಣ್‌, ಸಹ ಸಂಚಾಲಕ ಶಣ್ಮುಖಪ್ಪ, ಅನಂತರಾಮು.ಎಂ, ಕೆ.ಎಲ್‌. ರಾವ್‌, ಮುನಿರಾಜ್‌ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

CITU-Protest-against-Labour-Act - ಕಾರ್ಮಿಕ ಕಾಯ್ದೆಗೆ ಬೆಂಕಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 26, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment