ಶಿವಮೊಗ್ಗ ಸಿಟಿ ಹಸಿರುಮಯ, ಎಎ ಸರ್ಕಲ್‌ ಜಗಮಗ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 21 SEPTEMBER 2024 : ಈದ್‌ ಮಿಲಾದ್‌ ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರ (City) ಹಸಿರುಮಯವಾಗಿದೆ. ಎಲ್ಲೆಡೆ ಹಸಿರು ಧ್ವಜಗಳು ರಾರಾಜಿಸುತ್ತಿವೆ. ವಿವಿಧೆಡೆ ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ.

ಸೆ.22ರಂದು ಶಿವಮೊಗ್ಗ ನಗರದಲ್ಲಿ ಈದ್‌ ಮೆರವಣಿಗೆ ಆಯೋಜಿಸಲಾಗಿದೆ. ಹಾಗಾಗಿ ಮುಸ್ಲಿಂ ಸಮುದಾಯದ ವತಿಯಿಂದ ನಗರದಾದ್ಯಂತ ಅಲಂಕಾರ ಮಾಡಲಾಗಿದೆ.

ಎಲ್ಲೆಲ್ಲಿ ಹೇಗಿದೆ ಅಲಂಕಾರ?

ಅಮೀರ್‌ ಅಹಮದ್‌ ಸರ್ಕಲ್‌ ಹಸಿರುಮಯವಾಗಿದೆ. ಸರ್ಕಲ್‌ ಸುತ್ತಲು ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ. ಮಧ್ಯದಲ್ಲಿ ಮೆಕ್ಕಾ ಮದೀನ ಮಾದರಿಯ ಅಲಂಕಾರ ಮಾಡಲಾಗಿದೆ.

Shimoga-Ameer-Ahmed-circle-for-Eid-Procession

ಇನ್ನು, ಕೆ.ಆರ್‌.ಪುರಂ, ಎಂ.ಕೆ.ಕೆ ರಸ್ತೆಯಲ್ಲಿ ವಿದ್ಯುತ್‌ ದಿಪಾಲಂಕಾರ ಮಾಡಲಾಗಿದೆ. ಅಲ್ಲದೆ ರಸ್ತೆಯ ಪ್ರವೇಶದಲ್ಲಿ ಕಮಾನು ನಿರ್ಮಿಸಲಾಗಿದೆ. ನೆಹರು ರಸ್ತೆ, ಬಿ.ಹೆಚ್‌.ರಸ್ತೆಯಲ್ಲಿ ಹಸಿರು ಧ್ವಜ, ಬಂಟಿಂಗ್ಸ್‌ಗಳನ್ನು ಹಾಕಲಾಗಿದೆ.

Eid Milad Procession

ಅಲಂಕಾರ ಕಣ್ತುಂಬಿಕೊಳ್ಳಲು ಮುಸ್ಲಿಂ ಸಮುದಾಯದವರು ಕುಟುಂಬ ಸಹಿತ ಸರ್ಕಲ್‌ ಬಳಿ ಆಗಮಿಸುತ್ತಿದ್ದಾರೆ. ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ.

Eid Milad procession

ಇದನ್ನೂ ಓದಿ » ಶಿವಮೊಗ್ಗದಿಂದ ಮತ್ತೊಂದು ನಗರಕ್ಕೆ ವಿಮಾನಯಾನ, ದಿನಾಂಕ ಫಿಕ್ಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 21, 2024

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

Leave a Comment