ಶಿವಮೊಗ್ಗ ಲೈವ್
ಶಿವಮೊಗ್ಗ: ನಗರ ಉಪವಿಭಾಗ 1 ಘಟಕ -2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜನವರಿ 29 ಮತ್ತು 30 ರಂದು ಬೆಳಗ್ಗೆ 10 ರಿಂದ ಮಧ್ಯಹ್ನ 2 ರವರೆಗೆ ವಿವಿಧೆಡ ವಿದ್ಯುತ್ ವ್ಯತ್ಯಯವಾಗಲಿದೆ (power cut) ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಈ ಸುದ್ದಿಯನ್ನು ಇನ್ನು 26 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಎಲ್ಲೆಲ್ಲಿ ಕರೆಂಟ್ ಇರಲ್ಲ?

ಅಚ್ಯುತರಾವ್ ಲೇಔಟ್, ವೆಂಕಟೇಶನಗರ, ಗಾಂಧೀನಗರ, ಚನ್ನಪ್ಪ ಲೇಔಟ್, ಜೈಲ್ ರಸ್ತೆ, ಕುವೆಂಪು ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ – ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: